ಬೆಳಗಾವಿ: ರಾಷ್ಟ್ರಮಟ್ಟದ ರೋಲರ್ ಸ್ಕೇಟಿಂಗ್ ಸ್ಪರ್ಧೆ: ಬೆಳಗಾವಿ ವಿದ್ಯಾರ್ಥಿಗೆ ಚಿನ್ನ ಹಾಗೂ ಬೆಳ್ಳಿ ಪದಕ
ಪಾಂಡಿಚೇರಿಯಲ್ಲಿ ನಡೆದ 55ನೇ ರಾಷ್ಟ್ರಮಟ್ಟದ ರೋಲರ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಬೆಳಗಾವಿ ಕೇಂದ್ರೀಯ ವಿದ್ಯಾಲಯ ನಂ 2 ವಿದ್ಯಾರ್ಥಿ ಕುಲದೀಪ ಲಕ್ಷ್ಮಣ ಬಿರ್ಜೆ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಗೆದ್ದು ಸಾಧನೆ ಮಾಡಿದ್ದಾರೆ.