ಕುರುಗೊಡು: ಕುರುಗೋಡು: ಪೌರಕಾರ್ಮಿಕರಿಗೆ ಗುರುತಿನ ಚೀಟಿ ಮತ್ತು ಸುರಕ್ಷತಾ ಸೌಲಭ್ಯ ವಿತರಣೆ
ಕುರುಗೋಡಿನಲ್ಲಿ 'ಸ್ವಚ್ಛತಾ ಹೀ ಸೇವಾ' ಅಭಿಯಾನದ ಅಂಗವಾಗಿ ಸಭೆ ನಡೆಸಿದ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ, ಪೌರಕಾರ್ಮಿಕರಿಗೆ ಗುರುತಿನ ಚೀಟಿ ಮತ್ತು ಸುರಕ್ಷತಾ ಸೌಲಭ್ಯಗಳನ್ನು ತಲುಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.