ಬಿಐಟಿಎಂ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅನಿಲ್ಕುಮಾರ್ಗೆ ವಿಟಿಯು ಡಾಕ್ಟರೇಟ್ ಪದವಿ
ಬಳ್ಳಾರಿಯ ಬಿಐಟಿಎಂ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಅನಿಲ್ಕುಮಾರ್ ಹೆಚ್. ಎಂ. ಅವರಿಗೆ ವಿಟಿಯುನಿಂದ ಪಿಎಚ್.ಡಿ ಪದವಿ ಲಭಿಸಿದೆ. ಬೆಳಗಾವಿಯಲ್ಲಿ ನಡೆದ ಘಟಿಕೋತ್ಸವದಲ್ಲಿ ರಾಜ್ಯಪಾಲರು ಪದವಿ ಪ್ರದಾನ ಮಾಡಿದರು.