ಬಂಟ್ವಾಳ: ಹೆಜ್ಜೇನು ದಾಳಿಗೆ ತುತ್ತಾಗಿ ವೃದ್ಧೆ ಸಾವು
ಬಂಟ್ವಾಳದ ಕೆಮ್ಮಟ್ಟೆಗುಡ್ಡೆ ಗ್ರಾಮದಲ್ಲಿ ಹೆಜ್ಜೇನು ಕಡಿತದಿಂದ ಅಸ್ವಸ್ಥಗೊಂಡಿದ್ದ 75 ವರ್ಷದ ಕಮಲ ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.