ಬೆಳಗಾವಿ: ಸಾರ್ವಜನಿಕರ ಅಹವಾಲು ಆಲಿಸಿ ಸ್ಥಳದಲ್ಲೇ ಪರಿಹಾರ ಸೂಚಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ
ಬೆಳಗಾವಿಯ ಗೃಹ ಕಚೇರಿಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ವಿವಿಧ ಗ್ರಾಮಗಳಿಂದ ಬಂದಿದ್ದ ಜನರ ಅಹವಾಲುಗಳನ್ನು ಸ್ವೀಕರಿಸಿ, ತಕ್ಷಣವೇ ಬಗೆಹರಿಸಬಹುದಾದ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದರು.