ಹಾಸನ: ಹಾಸನದಲ್ಲಿ ಖ್ಯಾತನಹಳ್ಳಿ ಏತ ನೀರಾವರಿ ಯೋಜನೆಗೆ ಚಾಲನೆ: ರೈತರಿಗೆ ಸಿಕ್ಕಿತು ಭರ್ಜರಿ ಸಿಹಿ ಸುದ್ದಿ
Hassan, Hassan | Sep 30, 2026 ಹಾಸನದಲ್ಲಿ ಬಹುದಿನಗಳ ಬೇಡಿಕೆಯಾಗಿದ್ದ ಖ್ಯಾತನಹಳ್ಳಿ ಏತ ನೀರಾವರಿ ಯೋಜನೆಗೆ ಶಾಸಕ ಸ್ವರೂಪ ಪ್ರಕಾಶ್ ಚಾಲನೆ ನೀಡಿದರು. ಬರಗಾಲದ ನಡುವೆ ಹತ್ತಾರು ಹಳ್ಳಿಗಳ ಕೆರೆಗಳಿಗೆ ನೀರು ಹರಿಸುವ ಮೂಲಕ ಜನ ಮತ್ತು ಜಾನುವಾರುಗಳ ನೀರಿನ ಬವಣೆ ನೀಗಿಸಲು ಈ ಯೋಜನೆ ಸಹಕಾರಿಯಾಗಲಿದೆ.