ಬಳ್ಳಾರಿ: ಜನರ ಮನೆಬಾಗಿಲಿಗೆ ಬಂತು ಜಿಲ್ಲಾಡಳಿತ; 'ಪ್ರಜಾಸೇವಾ ಆಂದೋಲನ'ಕ್ಕೆ ಚಾಲನೆ
ಬಳ್ಳಾರಿಯ ಸಿರಿವಾರದಲ್ಲಿ ಜಿಲ್ಲಾಡಳಿತದ 'ಪ್ರಜಾಸೇವಾ ಆಂದೋಲನ' ಕಾರ್ಯಕ್ರಮ ಆಯೋಜಿಸಲಾಗಿದೆ. ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಮಳಿಗೆಗಳನ್ನು ತೆರೆಯಲಾಗಿತ್ತು. ಅರ್ಜಿಗಳ ವಿವರಗಳನ್ನು ಐಪಿಜಿಆರ್ಎಸ್ ಪೋರ್ಟಲ್ನಲ್ಲಿ ದಾಖಲಿಸಲಾಗುತ್ತಿದ್ದು, ಜನರು ತಮ್ಮ ಅರ್ಜಿಯ ಪ್ರಗತಿಯನ್ನು ಪರಿಶೀಲಿಸಬಹುದು.