ರಾಮನಗರ: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಯೋಜನೆ: ರೈತರ ಅಹವಾಲು ಸ್ವೀಕಾರಕ್ಕೆ ಸಿದ್ಧತೆ
ಗ್ರೇಟರ್ ಬೆಂಗಳೂರು ಸಮಗ್ರ ನಗರ ಅಭಿವೃದ್ಧಿ ಯೋಜನೆ ಕುರಿತು ರೈತರ ಅಹವಾಲುಗಳನ್ನು ಆಲಿಸಲು ಜಸ್ಟಿಸ್ ಗುಹನಾಥನ್ ನರೇಂದರ್ ನೇತೃತ್ವದ ಸಮಿತಿ ಸಿದ್ಧತೆ ನಡೆಸಿದೆ. ಬಿಡದಿ ನಾಡ ಕಚೇರಿಯಲ್ಲಿ ರೈತರು ಹೆಸರು ನೋಂದಣಿ ಮಾಡಿಸಿಕೊಳ್ಳುತ್ತಿದ್ದಾರೆ.