ಸಕಲೇಶಪುರ: ಹಾಸನ: ಟ್ರ್ಯಾಕ್ಟರ್ನಿಂದ ಕಳಚಿದ ಯಂತ್ರಕ್ಕೆ ಡಿಕ್ಕಿ ಹೊಡೆದ ಕಾರು - ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಹಾಸನದ ಸಕಲೇಶಪುರ ತಾಲ್ಲೂಕಿನ ಹಿರಿಯೂರು ಕೂಡಿಗೆ ಬಳಿ ಟ್ರ್ಯಾಕ್ಟರ್ನಿಂದ ಯಂತ್ರೋಪಕರಣ ಕಳಚಿ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.