ಬೆಳಗಾವಿ: ಸವದತ್ತಿ: ಸರ್ಕಾರಿ ಜಮೀನು ಲೂಟಿ ಆರೋಪ, ಅಧಿಕಾರಿಗಳ ವಿರುದ್ಧ ಜೆಡಿಎಸ್ ನಾಯಕರ ಗುಡುಗು
ಸವದತ್ತಿ ತಾಲೂಕಿನಲ್ಲಿ ಸರ್ಕಾರಿ ಜಮೀನು ಅಕ್ರಮವಾಗಿ ಲೂಟಿಯಾಗುತ್ತಿದೆ ಎಂದು ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಮತ್ತು ಶಂಕರ ಮಾಡಲಗಿ ಆರೋಪಿಸಿದ್ದಾರೆ. ಅಕ್ರಮ ಗಣಿಗಾರಿಕೆ ಮತ್ತು ಮರಗಳ ಕಟಾವಿನ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ಕೋರ್ಟ್ ಮೆಟ್ಟಿಲೇರುವುದಾಗಿ ಎಚ್ಚರಿಕೆ ನೀಡಿದ್ದಾರೆ.